ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್‌ನಲ್ಲಿ ₹10,000 ರೂಗಳ ಅತ್ಯುತ್ತಮ Smartphones ಡೀಲ್‌ಗಳು

Updated on 15-Jan-2024

Best Smartphones: ಭಾರತದಲ್ಲಿ ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ ಸೇಲ್ (Amazon Great Republic Day Sale 2024) ಈಗ ಎಲ್ಲಾ ಗ್ರಾಹಕರಿಗೆ ಲೈವ್ ಆಗಿದೆ. ನೀವು ಬಿಗಿಯಾದ ಬಜೆಟ್‌ನಲ್ಲಿದ್ದರೆ ಆದರೆ ಹೊಸ ಸ್ಮಾರ್ಟ್‌ಫೋನ್ ಖರೀದಿಸಲು ಬಯಸಿದರೆ ನೀವು ಸರಿಯಾದ ಸ್ಥಳದಲ್ಲಿದ್ದೀರಿ. ನಾವು ಉನ್ನತ ಸ್ಮಾರ್ಟ್‌ಫೋನ್‌ಗಳ ಪಟ್ಟಿಯನ್ನು ಸಂಗ್ರಹಿಸಿದ್ದೇವೆ. ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ 2024 ಮಾರಾಟದಲ್ಲಿ ಸುಮಾರು ₹10,000 ರೂಗಳೊಳಗೆ ಬೆಲೆಯಲ್ಲಿ ಬೆಸ್ಟ್ ಡೀಲ್‌ಗಳು ಲಭ್ಯವಿವೆ. ಅಮೆಜಾನ್ ಗ್ರೇಟ್ ರಿಪಬ್ಲಿಕ್ ಡೇ 2024 ಸೇಲ್‌ನಲ್ಲಿ SBI ಕಾರ್ಡ್ ಬಳಸಿ 10% ತ್ವರಿತ ಡೀಲ್‌ ಮತ್ತು ಡಿಸ್ಕೌಂಟ್ ಪಡೆಯಬಹುದು!

Also Read: Amazon ರಿಪಬ್ಲಿಕ್ ಡೇ ಮಾರಾಟದಲ್ಲಿ ಈ ಬೆಸ್ಟ್ Laptops ಮೇಲೆ ಅದ್ದೂರಿಯ ಡಿಸ್ಕೌಂಟ್‌ಗಳು ಲಭ್ಯವಿದೆ!

Realme Narzo N55

ಈ ಹೊಸ Realme Narzo N55 ಹ್ಯಾಂಡ್‌ಸೆಟ್ 6.72 ಇಂಚಿನ 90Hz FHD+ ಡಿಸ್ಪ್ಲೇಯೊಂದಿಗೆ ಬರುತ್ತದೆ. ಇದು 64MP ಮುಖ್ಯ ಕ್ಯಾಮೆರಾ ಮತ್ತು 8MP ಮುಂಭಾಗದ ಕ್ಯಾಮೆರಾವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ 5000mAh ಬ್ಯಾಟರಿಯನ್ನು ಸಹ ಹೊಂದಿದೆ. Narzo N55 MediaTek Helio G88 ಚಿಪ್‌ಸೆಟ್‌ನಿಂದ ಚಾಲಿತವಾಗಿದೆ. Realme Narzo N55 ಸ್ಮಾರ್ಟ್‌ಫೋನ್ ಅಮೆಜಾನ್‌ನಲ್ಲಿ ₹9,000 ರಿಯಾಯಿತಿ ದರದಲ್ಲಿ ಲಭ್ಯವಿದೆ. ಅಮೆಜಾನ್ ಮಾರಾಟದಲ್ಲಿ Realme Narzo N55 ಖರೀದಿಸಲು Buy Now ಮೇಲೆ ಕ್ಲಿಕ್ ಮಾಡಿ ಖರೀದಿಸಬಹುದು.

Redmi 13C

ಬೆಸ್ಟ್ Redmi 13C ಸ್ಮಾರ್ಟ್‌ಫೋನ್ 6.74 ಇಂಚಿನ HD+ ಡಿಸ್ಪ್ಲೇ ಹೊಂದಿದೆ. ಈ ಹ್ಯಾಂಡ್‌ಸೆಟ್ 50MP ಮುಖ್ಯ ಕ್ಯಾಮೆರಾದೊಂದಿಗೆ ಬರುತ್ತದೆ ಮತ್ತು 8MP ಮುಂಭಾಗದ ಕ್ಯಾಮೆರಾವನ್ನು ಹೊಂದಿದೆ. Redmi 13C 5000mAh ಬ್ಯಾಟರಿಯೊಂದಿಗೆ ಬರುತ್ತದೆ. ಇದಲ್ಲದೆ ಈ ಸ್ಮಾರ್ಟ್ಫೋನ್ MediaTek G85 ಪ್ರೊಸೆಸರ್ನಿಂದ ಚಾಲಿತವಾಗಿದೆ. Redmi 13C ಹ್ಯಾಂಡ್‌ಸೆಟ್ ಅಮೆಜಾನ್‌ನಲ್ಲಿ ₹7,999 ರಿಯಾಯಿತಿ ದರದಲ್ಲಿ ಲಭ್ಯವಿದೆ. ಅಮೆಜಾನ್ ಮಾರಾಟದಲ್ಲಿ Redmi 13C ಖರೀದಿಸಲು Buy Now ಮೇಲೆ ಕ್ಲಿಕ್ ಮಾಡಿ ಖರೀದಿಸಬಹುದು.

Samsung Galaxy M04

Samsung Galaxy M04 ಸ್ಮಾರ್ಟ್‌ಫೋನ್ 6.5 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದು 13MP + 2MP ಡ್ಯುಯಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ ಮತ್ತು 5MP ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಅಲ್ಲದೆ ಈ ಸ್ಮಾರ್ಟ್ಫೋನ್ 5000mAh ಬ್ಯಾಟರಿಯೊಂದಿಗೆ ಪ್ಯಾಕ್ ಮಾಡಲ್ಪಟ್ಟಿದೆ ಮತ್ತು MediaTek Helio P35 ಪ್ರೊಸೆಸರ್ನಿಂದ ಚಾಲಿತವಾಗಿದೆ. Samsung Galaxy M04 ಹ್ಯಾಂಡ್‌ಸೆಟ್ ಅಮೆಜಾನ್‌ನಲ್ಲಿ ₹5,999 ರಿಯಾಯಿತಿ ದರದಲ್ಲಿ ಲಭ್ಯವಿದೆ. ಅಮೆಜಾನ್ ಮಾರಾಟದಲ್ಲಿ Samsung Galaxy M04 ಖರೀದಿಸಲು Buy Now ಮೇಲೆ ಕ್ಲಿಕ್ ಮಾಡಿ ಖರೀದಿಸಬಹುದು.

Also Join: ಲೇಟೆಸ್ಟ್ ಕನ್ನಡ ಟೆಕ್ನಾಲಜಿ ನ್ಯೂಸ್ ಅಪ್ಡೇಟ್‌ಗಳಿಗಾಗಿ ನಮ್ಮ WhatsApp ಚಾನಲ್ ಸೇರಿಕೊಳ್ಳಿ

Ravi Rao

Ravi Rao is an Indian technology journalist who has been covering consumer technology news and reviews since 2016. He is a Senior Editor for Kannada at Digit.in

Connect On :