Samsung Super Deals 2025
Samsung Super Deals 2025: ಭಾರತದಲ್ಲಿ ಸ್ಯಾಮ್‌ಸಂಗ್ ಕಂಪನಿ ಹೆಚ್ಚು ಭರವಸೆ ಮತ್ತು ಜನಪ್ರಿಯತೆಗೆ ಹೆಸರುವಾಸಿಯಾಗಿದ್ದು ಪ್ರಸ್ತುತ ಅಮೆಜಾನ್ ಮೂಲಕ ತನ್ನ ಲೇಟೆಸ್ಟ್ 5G ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ಡೀಲ್‌ಗಳನ್ನು ನೀಡುತ್ತಿದೆ. ಇದರ ವಿಶೇಷವೆಂದರೆ ಸ್ಯಾಮ್‌ಸಂಗ್ ಸುಮಾರು 15,000 ರೂಗಳೊಳಗೆ ಬರುವ ಹೊಸ 5G ಸ್ಮಾರ್ಟ್ಫೋನ್ಗಳನ್ನು ಮಾತ್ರ ಈ ಕೆಳಗೆ ಪಟ್ಟಿ ಮಾಡಲಾಗಿದ್ದು ನೀವು ಸ್ಯಾಮ್‌ಸಂಗ್ ಪ್ರಿಯರಾಗಿದ್ದರೆ ಒಮ್ಮೆ ಈ ಡೀಲ್ಗಳನ್ನು ಪರಿಶೀಲಿಸಲೇಬೇಕು. ಈ ಪಟ್ಟಿಯಲ್ಲಿ ನಿಮಗೆ Samsung Galaxy M15 5G, Samsung Galaxy M35 5G, Samsung Galaxy A14 5G, Samsung Galaxy F15 5G ಮತ್ತು Samsung Galaxy A16 5G ಸೇರಿಸಲಾಗಿದೆ.
ಈ ಪಟ್ಟಿಯಲ್ಲಿ ಸ್ಯಾಮ್‌ಸಂಗ್‌ನ ಮೊದಲ ಸ್ಮಾರ್ಟ್ಫೋನ್ Samsung Galaxy M15 5G ಆಗಿದ್ದು ಪ್ರಸ್ತುತ ಈ ಫೋನ್ ಎರಡು ರೂಪಾಂತರಗಳಲ್ಲಿ ಲಭ್ಯವಿದ್ದು ಆರಂಭಿಕ 4GB RAM ಮತ್ತು 128GB ಸ್ಟೋರೇಜ್ ಅನ್ನು ಕೇವಲ 13,499 ರೂಗಳಿಗೆ ಪಟ್ಟಿ ಮಾಡಲಾಗಿದೆ. ಇದರ ಮತ್ತೊಂದು 6GB RAM ಮತ್ತು 128GB ಸ್ಟೋರೇಜ್ ಅನ್ನು ಕೇವಲ 14,499 ರೂಗಳಿಗೆ ಪಟ್ಟಿ ಮಾಡಲಾಗಿದೆ.
ಅಮೆಜಾನ್ ಹೆಚ್ಚುವರಿಯಾಗಿ ವಿನಿಮಯ ಕೊಡುಗೆಯನ್ನು ಸಹ (Exchange Offer) ಪಡೆಯಬಹುದು. ಈ Samsung Galaxy M15 5G ಸ್ಮಾರ್ಟ್‌ಫೋನ್ ಖರೀದಿಸಲು ನೀವು ನಿಮ್ಮ ಹಳೆಯ ಸ್ಮಾರ್ಟ್‌ಫೋನ್ ಇದರೊಂದಿಗೆ ವಿನಿಮಯ ಮಾಡುವುದರೊಂದಿಗೆ ಸುಮಾರು 12,800 ರೂಗಳ ವರೆಗೆ ಡಿಸ್ಕೌಂಟ್ ಪಡೆಯಬಹುದು.
Also Read: Pushpa 2 OTT Confirmed! ಅಲ್ಲು ಅರ್ಜುನ್ ಅಭಿನಯದ ಬ್ಲಾಕ್ ಬಾಸ್ಟರ್ ಸಿನಿಮಾ ಎಲ್ಲಿ ಮತ್ತು ಯಾವಾಗ ವೀಕ್ಷಿಸಬಹುದು?
ಈ ಪಟ್ಟಿಯಲ್ಲಿ ಸ್ಯಾಮ್‌ಸಂಗ್‌ನ ಎರಡನೇ ಸ್ಮಾರ್ಟ್ಫೋನ್ Samsung Galaxy M35 5G ಆಗಿದ್ದು ಪ್ರಸ್ತುತ ಈ ಫೋನ್ ಎರಡು ರೂಪಾಂತರಗಳಲ್ಲಿ ಲಭ್ಯವಿದ್ದು ಆರಂಭಿಕ 6GB RAM ಮತ್ತು 128GB ಸ್ಟೋರೇಜ್ ಅನ್ನು ಕೇವಲ 14,999 ರೂಗಳಿಗೆ ಪಟ್ಟಿ ಮಾಡಲಾಗಿದೆ. ಇದರ ಮತ್ತೊಂದು 8GB RAM ಮತ್ತು 256GB ಸ್ಟೋರೇಜ್ ಅನ್ನು ಕೇವಲ 19,499 ರೂಗಳಿಗೆ ಪಟ್ಟಿ ಮಾಡಲಾಗಿದೆ.
ಅಮೆಜಾನ್ ಹೆಚ್ಚುವರಿಯಾಗಿ ವಿನಿಮಯ ಕೊಡುಗೆಯನ್ನು ಸಹ (Exchange Offer) ಪಡೆಯಬಹುದು. ಈ Samsung Galaxy M35 5G ಸ್ಮಾರ್ಟ್‌ಫೋನ್ ಖರೀದಿಸಲು ನೀವು ನಿಮ್ಮ ಹಳೆಯ ಸ್ಮಾರ್ಟ್‌ಫೋನ್ ಇದರೊಂದಿಗೆ ವಿನಿಮಯ ಮಾಡುವುದರೊಂದಿಗೆ ಸುಮಾರು 18,300 ರೂಗಳ ವರೆಗೆ ಡಿಸ್ಕೌಂಟ್ ಪಡೆಯಬಹುದು.
ಈ ಪಟ್ಟಿಯಲ್ಲಿ ಸ್ಯಾಮ್‌ಸಂಗ್‌ನ ಮೂರನೇ ಸ್ಮಾರ್ಟ್ಫೋನ್ Samsung Galaxy A14 5G ಆಗಿದ್ದು ಪ್ರಸ್ತುತ ಈ ಫೋನ್ ಮೂರು ರೂಪಾಂತರಗಳಲ್ಲಿ ಲಭ್ಯವಿದ್ದು ಆರಂಭಿಕ 4GB RAM ಮತ್ತು 128GB ಸ್ಟೋರೇಜ್ ಅನ್ನು ಕೇವಲ 11,832 ರೂಗಳಿಗೆ ಪಟ್ಟಿ ಮಾಡಲಾಗಿದೆ. ಇದರ ಮತ್ತೊಂದು 6GB RAM ಮತ್ತು 256GB ಸ್ಟೋರೇಜ್ ಅನ್ನು ಕೇವಲ ₹13,999 ರೂಗಳಿಗೆ ಮತ್ತು ಕೊನೆಯದಾಗಿ 8GB RAM ಮತ್ತು 128GB ಸ್ಟೋರೇಜ್ ಅನ್ನು ಕೇವಲ ₹17,500 ರೂಗಳಿಗೆ ಪಟ್ಟಿ ಮಾಡಲಾಗಿದೆ.
ಅಮೆಜಾನ್ ಹೆಚ್ಚುವರಿಯಾಗಿ ವಿನಿಮಯ ಕೊಡುಗೆಯನ್ನು ಸಹ (Exchange Offer) ಪಡೆಯಬಹುದು. ಈ Samsung Galaxy A14 5G ಸ್ಮಾರ್ಟ್‌ಫೋನ್ ಖರೀದಿಸಲು ನೀವು ನಿಮ್ಮ ಹಳೆಯ ಸ್ಮಾರ್ಟ್‌ಫೋನ್ ಇದರೊಂದಿಗೆ ವಿನಿಮಯ ಮಾಡುವುದರೊಂದಿಗೆ ಸುಮಾರು 11,200 ರೂಗಳ ವರೆಗೆ ಡಿಸ್ಕೌಂಟ್ ಪಡೆಯಬಹುದು.
ಈ ಪಟ್ಟಿಯಲ್ಲಿ ಸ್ಯಾಮ್‌ಸಂಗ್‌ನ ನಾಲ್ಕನೇ ಸ್ಮಾರ್ಟ್ಫೋನ್ Samsung Galaxy F15 5G ಆಗಿದ್ದು ಪ್ರಸ್ತುತ ಈ ಫೋನ್ ಎರಡು ರೂಪಾಂತರಗಳಲ್ಲಿ ಲಭ್ಯವಿದ್ದು ಆರಂಭಿಕ 4GB RAM ಮತ್ತು 128GB ಸ್ಟೋರೇಜ್ ಅನ್ನು ಕೇವಲ 11,187 ರೂಗಳಿಗೆ ಪಟ್ಟಿ ಮಾಡಲಾಗಿದೆ. ಇದರ ಮತ್ತೊಂದು 6GB RAM ಮತ್ತು 128GB ಸ್ಟೋರೇಜ್ ಅನ್ನು ಕೇವಲ 12,480 ರೂಗಳಿಗೆ ಪಟ್ಟಿ ಮಾಡಲಾಗಿದೆ.
ಅಮೆಜಾನ್ ಹೆಚ್ಚುವರಿಯಾಗಿ ವಿನಿಮಯ ಕೊಡುಗೆಯನ್ನು ಸಹ (Exchange Offer) ಪಡೆಯಬಹುದು. ಈ Samsung Galaxy F15 5G ಸ್ಮಾರ್ಟ್‌ಫೋನ್ ಖರೀದಿಸಲು ನೀವು ನಿಮ್ಮ ಹಳೆಯ ಸ್ಮಾರ್ಟ್‌ಫೋನ್ ಇದರೊಂದಿಗೆ ವಿನಿಮಯ ಮಾಡುವುದರೊಂದಿಗೆ ಸುಮಾರು 10,600 ರೂಗಳ ವರೆಗೆ ಡಿಸ್ಕೌಂಟ್ ಪಡೆಯಬಹುದು.