Best 43 Inches Smart TV On Amazon
Best 43 Inches Smart TV: ಪ್ರಸ್ತುತ ನಿಮ್ಮ ಮನೆಗೊಂದು ಹೊಸ ಅಥವಾ ಲೇಟೆಸ್ಟ್ ದೊಡ್ಡ ಸ್ಕ್ರೀನ್ ಹೊಂದಿರುವ ಸ್ಮಾರ್ಟ್ ಟಿವಿಯನ್ನು (Smart TV) ಹುಡುಕುತ್ತಿದ್ದರೆ ಈ ಅಮೆಜಾನ್ ನೀಡುತ್ತಿರುವ ಜಬರ್ದಸ್ತ್ ಡೀಲ್ ಬಗ್ಗೆ ನೋಡಲೇಬೇಕು ಯಾಕೆಂದರೆ ಕೇವಲ 12,000 ರೂಗಳೊಳಗೆ SKYWALL ಕಂಪನಿಯ ಬರೋಬ್ಬರಿ 43 ಇಂಚಿನ ಲೇಟೆಸ್ಟ್ ಸ್ಮಾರ್ಟ್ ಟಿವಿಯನ್ನು ಭಾರಿ ಡೀಲ್ ಮತ್ತು ಡಿಸ್ಕೌಂಟ್‌ಗಳೊಂದಿಗೆ ಮಾರಾಟ ಮಾಡುತ್ತಿದೆ. ಈ ಸ್ಮಾರ್ಟ್ ಟಿವಿ 30W Dolby Audio ಜೊತೆಗೆ HDR10 ಬೆಂಬಲಿಸುವ ಬೆಝೆಲ್ಲೆಸ್ ಸ್ಕ್ರೀನ್ ಅನ್ನು ಹೊಂದಿದೆ. ಹಾಗಾದ್ರೆ ಇದರ ಆಫರ್ ಬೆಲೆಯೊಂದಿಗೆ ಫೀಚರ್ಗಳೇನು ಎಲ್ಲವನ್ನು ಈ ಕೆಳಗೆ ಪರಿಶೀಲಿಸಬಬಹುದು.
Also Read: ಭಾರತದಲ್ಲಿ Amazon Prime ಸದಸ್ಯತ್ವದ ಮಹತ್ವವೇನು? ಚಂದಾದಾರರಿಗೆ ಏನೆಲ್ಲ ಪ್ರಯೋಜನ ಸಿಗುತ್ತೆ ತಿಳಿಯಿರಿ!
ಅಮೆಜಾನ್‌ನ ಮಾರಾಟದಲ್ಲಿ SKYWALL ಕಂಪನಿಯ 43 ಇಂಚಿನ FHD Ready Smart LED TV ನಿಮ್ಮ ಕೈಗೆಟಕುವ ಬೆಲೆಗೆ ಈ ಸ್ಮಾರ್ಟ್ ಟಿವಿಯನ್ನು ಖರೀದಿಸಬಹುದು. ಇದರಲ್ಲಿ ನಿಮಗೆ 30W ಸೌಂಡ್ ಔಟ್‌ಪುಟ್‌ನೊಂದಿಗೆ ಅತ್ಯುತ್ತಮ ಸ್ಪೀಕರ್‌ಗಳನ್ನು ಹೊಂದಿದೆ. ಅಮೆಜಾನ್ ನಿಮಗೆ ಭಾರಿ ಡಿಸ್ಕೌಂಟ್‌ಗಳೊಂದಿಗೆ ₹12,999 ರೂಗಳಿಗೆ ಪಟ್ಟಿ ಮಾಡಲಾಗಿದೆ. ಇದನ್ನು ಮತ್ತಷ್ಟು ಕಡಿಮೆಗೊಳಿಸಲು ಹೆಚ್ಚುವರಿಯಾಗಿ ಕ್ರೆಡಿಟ್ ಕಾರ್ಡ್ ಬಳಸಿಕೊಂಡು ಸುಮಾರು 1500 ರೂಗಳ ತ್ವರಿತ ಡಿಸ್ಕೌಂಟ್ ಸಹ ಪಡೆಯಬಹುದು.
ಅಲ್ಲದೆ ನೀವು ಈ ಸ್ಮಾರ್ಟ್ ಟಿವಿ ಮೇಲೆ ಅಮೆಜಾನ್ ಹೆಚ್ಚುವರಿಯಾಗಿ ವಿನಿಮಯ ಕೊಡುಗೆಯನ್ನು ಸಹ (Exchange Offer) ಪಡೆಯಬಹುದು. ಈ SKYWALL 43 Inches Full HD LED Smart TV ಸ್ಮಾರ್ಟ್ ಟಿವಿಯನ್ನು ಖರೀದಿಸಲು ನಿಮ್ಮ ಹಳೆಯ ಸ್ಮಾರ್ಟ್ ಟಿವಿಯನ್ನು ಇದರೊಂದಿಗೆ ವಿನಿಮಯ ಮಾಡುವುದರೊಂದಿಗೆ ಸುಮಾರು 2,830 ರೂಗಳ ವರೆಗೆ ಡಿಸ್ಕೌಂಟ್ ನಿರೀಕ್ಷಿಸಬಹುದು. ಆದರೆ ಈ ಡೀಲ್ ಬೆಲೆ ನಿಮ್ಮ ಹಳೆ ಸ್ಮಾರ್ಟ್ ಟಿವಿ ಸ್ಥಿತಿಯ ಮೇಲೆ ನಿರ್ಧರಿಸಲಾಗುತ್ತದೆ ಎಂಬುದನ್ನು ನೀವು ನೆನಪಿನಲ್ಲಿಡಿ.
43 ಇಂಚಿನ ಸ್ಮಾರ್ಟ್ ಟಿವಿಯಲ್ಲಿ 1920 x 1080 ಪಿಕ್ಸೆಲ್ಗಳ ರೆಸಲ್ಯೂಶನ್ ಜೊತೆಗೆ 30W ಸೌಂಡ್ ನೀಡುತ್ತದೆ. ಅಲ್ಲದೆ ಇದರ ಡಿಸ್ಪ್ಲೇಯಲ್ಲಿ ನಿಮಗೆ 30Hz ರಿಫ್ರೆಶ್ ರೇಟ್ ಪಡೆಯಬಹುದು. ಅಲ್ಲದೆ ಇದು 3-4 ಜನರ ಸಣ್ಣ ಫ್ಯಾಮಿಲಿಗಾಗಿ ಪರಿಪೂರ್ಣ ಆಯ್ಕೆಯಾಗಿದೆ ಎಂದು ಸಾಬೀತುಪಡಿಸುತ್ತದೆ. ನೀವು ಈ ಸ್ಮಾರ್ಟ್ ಎಲ್ಇಡಿ ಟಿವಿಯನ್ನು ಖರೀದಿಸಲು ಬಯಸಿದರೆ ಅದರ ಬೆಲೆ ಮತ್ತು ಕೊಡುಗೆಗಳನ್ನು ಸಹ ತಿಳಿದುಕೊಳ್ಳಿ.
ಇದರ ಬಗ್ಗೆ ಮಾತನಾಡಿದರೆ SKYWALL 43 Inches Full HD LED Smart TV ಸ್ಮಾರ್ಟ್ ಲಿನಕ್ಸ್ ಟಿವಿ ಟ್ಯೂಬು ಮತ್ತು ಪೂರ್ವ ಲೋಡ್ ಮಾಡಲಾದ ಅಪ್ಲಿಕೇಶನ್ ಗಳು, ವೈಫೈ ಸಕ್ರಿಯಗೊಳಿಸಲಾಗಿದೆ. ಮಿರಾಕಾಸ್ಟ್, ವೆಬ್ ಬ್ರೌಸರ್ ಗ್ರಾಹಕರು ಪ್ರೈಮ್ ವಿಡಿಯೋ, ಯುಟ್ಯೂಬ್ (Netflix, Prime Video, Disney+Hotstar ಮತ್ತು Youtube) ನಂತಹ ಜನಪ್ರಿಯ ಬೆಂಬಲಿತ ಅಪ್ಲಿಕೇಶನ್ ಗಳನ್ನು ಪಡೆಯುತ್ತಾರೆ.