Realme Narzo 70 Turbo 5G ಫೋನ್ ಅತ್ಯುತ್ತಮ ಆಯ್ಕೆಯಾಗಲಿದೆ. ಯಾಕೆಂದರೆ ಈ Realme ಫೋನ್‌ನಲ್ಲಿ ಪ್ರಸ್ತುತ ಒಟ್ಟು 3000 ರೂಗಳ ಕೂಪನ್ ರಿಯಾಯಿತಿಯೊಂದಿಗೆ ಲಭ್ಯವಿದೆ.
Realme Narzo 70 Turbo 5G ಸ್ಮಾರ್ಟ್‌ಫೋನ್ ಮೇಲೆ ಕಂಪನಿ ಉತ್ತಮ ರಿಯಾಯಿತಿಯನ್ನು ನೀಡುತ್ತಿದೆ.
ಲೇಟೆಸ್ಟ್ 5G ಸ್ಮಾರ್ಟ್‌ಫೋನ್ ಖರೀದಿಸಲು ಯೋಜಿಸುತ್ತಿದ್ದರೆ ಈ Realme Narzo 70 Turbo 5G ಅತ್ಯುತ್ತಮ ಆಯ್ಕೆಯಾಗಲಿದೆ.
Realme ಸ್ಮಾರ್ಟ್‌ಫೋನ್‌ನಲ್ಲಿ ಪ್ರಸ್ತುತ 3000 ರೂಗಳ ಕೂಪನ್ ರಿಯಾಯಿತಿಯೊಂದಿಗೆ ಹೆಚ್ಚುವರಿಯಾಗಿ ಬ್ಯಾಂಕ್ ರಿಯಾಯಿತಿಯನ್ನು ನೀಡುತ್ತಿದೆ.
3000 ರೂಗಳ ಕೂಪನ್ ರಿಯಾಯಿತಿ ಮತ್ತು ಬ್ಯಾಂಕ್ ರಿಯಾಯಿತಿಯೊಂದಿಗೆ ಖರೀದಿದಾರರು 12,998 ರೂಗಳಿಗೆ ಖರೀದಿಸಬಹುದು.
ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ದರದೊಂದಿಗೆ 6.67 ಇಂಚಿನ ಡಿಸ್ಪ್ಲೇಯನ್ನು ಹೊಂದಿದೆ.
ಸ್ಮಾರ್ಟ್‌ಫೋನ್‌ನ ಹಿಂಭಾಗದಲ್ಲಿ 50MP ಪ್ರೈಮರಿ ಕ್ಯಾಮೆರಾ ಜೊತೆಗೆ 2MP ಡೆಪ್ತ್ ಸೆನ್ಸರ್ ಹೊಂದಿದೆ.
ಈ Realme ಫೋನ್ 5000mAh ಬ್ಯಾಟರಿಯೊಂದಿಗೆ ಬರುತ್ತದೆ ಮತ್ತು 45W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ.
digit-intro-2021-86
digit-intro-2021-86